ಕರ್ನಾಟಕ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪ್ರವೇಶಾತಿಗೆ ಪ್ರಾಯೋಜಿಸಿರುವ ಯೋಜನೆ.
Karnataka state Government's Minority welfare Department sponsored scheme for Admissions to Minority Students through Karnataka State Open University (KSOU) Mysuru - 570006.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿನ ಅರ್ಹ ಕೋರ್ಸುಗಳಿಗೆ
ಸೇರಬಯಸುವ ಅಲ್ಪ ಸಂಖ್ಯಾತ ವರ್ಗದ ವಿದ್ಯಾರ್ಥಿಗಳು ಅಲ್ಪ ಸಂಖ್ಯಾತ ಇಲಾಖೆಯ ಅಂತರ್ಜಾಲದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಲಿಂಕನ ಮೂಲಕ Onlineನಲ್ಲಿ ಅರ್ಜಿ ಸಲ್ಲಿಸುವುದು.
ಅಥವಾ
ಆಯಾ ಕೋರ್ಸ್ ಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ದಾಖಲಾತಿಗಳೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿ ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರಗಳಿಗೆ ಭೇಟಿಕೊಟ್ಟು ಅರ್ಜಿ ಸಲ್ಲಿಸುವುದು.
Admission Steps
1
Visit Nearest Regional Center
for Application Submission and Document Verification.
2
Eligiblity Verification
Minority Cell will be Verified Documents.
3
Complete Admission Process
After approval from Minority welfare Department
3
Lesson Collection
collect lessons in Regional Centres..
Documents Required
(a).Recent passport size Photograph (maximum size 10KB to 50KB in JPG format).